ಸವಣೂರು : ಮಂಗಳೂರಿನ ಟೌನ್ ಹಾಲ್‍ನಲ್ಲಿ ನಡೆಯುವ ವಿಶ್ವರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ 52 ಬಾರಿ ರಕ್ತದಾನ ಮಾಡಿರುವ ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಹಾಗೂ ನರಿಮೊಗರು ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ.ಟಿ.ಮಹೇಶ್ಚಂದ್ರ ಸಾಲ್ಯಾನ್ ಅವರಿಗೆ ಗೌರವಾರ್ಪಣೆ ನಡೆಯಿತು.
ಈ ಸಂದರ್ಭ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಸತೀಶ್ ಕುಮಾರ್ ಭಂಡಾರಿ,ಅಪರ ಜಿಲ್ಲಾಧಿಕಾರಿ ವೆಂಕಟಾಚಲಪತಿ,ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿಯ ಆಡಳಿತ ಮಂಡಳಿ ಸದಸ್ಯ ಬಸ್ರೂರು ರಾಜೀವ ಶೆಟ್ಟಿ,ಲೇಡಿಗೋಶನ್ ಆಸ್ಪತ್ರೆಯ ಅಧೀಕ್ಷಕಿ ಡಾ.ಸವಿತಾ, ವೈದ್ಯಾಧಿಕಾರಿ ಡಾ.ದುರ್ಗಾಪ್ರಸಾದ್,ಪರಿಸರ ಅಧಿಕಾರಿ ರಾಜಶೇಖರ್ ಪುರಾಣಿಕ್,ಜಿಲ್ಲಾ ರೆಡ್‍ಕ್ರಾಸ್ ಘಟಕದ ಅಧ್ಯಕ್ಷ ಶಾಂತಾರಾಮ ಶೆಟ್ಟಿ,ಕಾರ್ಯದರ್ಶಿ ಎಸ್.ಎ.ಪ್ರಭಾಕರ ಶರ್ಮ,ರೆಡ್‍ಕ್ರಾಸ್ ರಕ್ತನಿಧೀ ಅಧ್ಯಕ್ಷ ಡಾ.ಯು.ವಿ.ಶೆಣೈ ,ಮೊದಲಾದವರು ಉಪಸ್ಥಿತರಿದ್ದರು.
ಈಗಿನಂತೆ ನವೆಂಬರ್ 29 ರಿಂದ ದಕ್ಷಿಣ ಒಳನಾಡು ಹಾಗೂ 30 ರಿಂದ ಮಲೆನಾಡು…
ಅಡಿಕೆಯ ಮೇಲೆ ಕ್ಯಾನ್ಸರ್ಕಾರಕ ಎನ್ನುವ ಅಪವಾದ ನಿರಂತರವಾಗಿದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ…
ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ…
ಖಾದಿ ದೇಶದ ಅಸ್ಮಿತೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಉತ್ತೇಜನ-ಪ್ರೋತ್ಸಾಹ ಅತ್ಯಗತ್ಯವಾಗಿದೆ ಎಂದು…
ಎಲ್ಲಾ ಪಡಿತರ ಕಾರ್ಡ್ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಯವರ ಆದೇಶದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು…
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…