Advertisement
ಸುದ್ದಿಗಳು

ರಕ್ತದಾನಿ ರಾಕೇಶ್ ರೈ ಕೆಡೆಂಜಿ ಅವರಿಗೆ ಗೌರವಾರ್ಪಣೆ

Share

ಸವಣೂರು :52 ಬಾರಿ ರಕ್ತದಾನ ಮಾಡಿರುವ ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಅವರಿಗೆ ಜೂ.14ರಂದು ಮಂಗಳೂರಿನ ಟೌನ್ ಹಾಲ್‍ನಲ್ಲಿ ನಡೆಯುವ ವಿಶ್ವರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ„ಕಾರಿ ಸಸಿಕಾಂತ್ ಸೆಂಥಿಲ್ , ಜಿ.ಪಂ.ಸಿಇಓ ಆರ್.ಸೆಲ್ವಮಣಿ ಸೇರಿದಂತೆ ಇತರ ಗಣ್ಯರ ಉಪಸ್ಥಿತಿಯಲ್ಲಿ ಗೌರವಾರ್ಪಣೆ ನಡೆಯಲಿದೆ.

52 ಬಾರಿ ರಕ್ತದಾನ ಮಾಡಿರುವ ಹಾಗೂ ರಕ್ತದಾನದ ಮಹತ್ವ ಕುರಿತ ಪ್ರಚಾರ ರಾಯಬಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ರಾಕೇಶ್ ರೈ ಕೆಡೆಂಜಿ ಅವರು ಸವಣೂರು ಯುವಕ ಮಂಡಲದ ಅಧ್ಯಕ್ಷರಾಗಿ ತಾಲೂಕು,ಜಿಲ್ಲೆ,ರಾಜ್ಯಮಟ್ಟದ ಯುವಜನ ಮೇಳಗಳಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದು,ತಾಲೂಕು ,ಜಿಲ್ಲಾ ಯುವ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದಾರೆ.ನರಿಮೊಗರು ಜೆಸಿಐ ಅಧ್ಯಕ್ಷರಾಗಿ ವ್ಯಕ್ತಿತ್ವ ವಿಕಸನ ದಂತಹ ಹಲವು ತರಬೇತಿಗಳನ್ನು ದ.ಕ.ಉಡುಪಿ,ಕೊಡಗು ಜಿಲ್ಲೆಗಳನ್ನೊಳಗೊಂಡ ವಲಯ 15ರಲ್ಲಿ ವಲಯ ತರಬೇತುದಾರರಾಗಿ ನಡೆಸಿದ್ದಾರೆ. ವಲಯಾ„ಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.ರಕ್ತದಾನದ ಜತೆಗೆ ನೇತ್ರದಾನ ಶಿಬಿರಗಳನ್ನು ಆಯೋಜಿಸಿ ಸುಮಾರು 60 ಜನರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ನಡೆಸಲು ಕಾರಣೀಭೂತರಾಗಿದ್ದಾರೆ.ಅಲ್ಲದೆ ಸವಣೂರು ಗ್ರಾ.ಪಂ.ಸದಸ್ಯರಾಗಿ,ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.ಧಾರ್ಮಿಕ ,ರಾಜಕೀಯ ಕ್ಷೇತ್ರದಲ್ಲೂ ಸಕ್ರೀಯರಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

1 hour ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

11 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

16 hours ago

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು

ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…

16 hours ago

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…

16 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…

16 hours ago