ಬೆಳ್ಳಾರೆ: ಕಳಂಜ ಗ್ರಾಮದ ಕೋಟೆಮುಂಡುಗಾರಿನ ರವಿ ಅವರು ಚೆನ್ನೈಯ ಸವಿತಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಅಂಡ್ ಟೆಕ್ನಿಕಲ್ ಸೈನ್ಸ್ ನಿಂದ ನ್ಯೂರೋ ಫಾರ್ಮಕ್ಕಾಲಜಿ ಎಂಬ ವಿಷಯಕ್ಕೆ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ. ಇವರು ಸುಬ್ರಹ್ಮಣ್ಯ ಎಂ ಮತ್ತು ರಾಜೇಶ್ವರಿ ದಂಪತಿಯ ಪುತ್ರನಾಗಿದ್ದು, ಪ್ರಸ್ತುತ ಮಡಿಕೇರಿಯ ಸರ್ಕಾರಿ ಮಡೆಕಲ್ ಕಾಲೇಜಿನಲ್ಲಿ ಡಿಪಾರ್ಟ್‍ಮೆಂಟ್ ಆಫ್ ಫಾರ್ಮಕ್ಕಾಲಜಿ ವಿಭಾಗದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…
ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…
₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…
ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…
ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…
ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…