ರಸ್ತೆಗೆ ಜಿಗಿದ ಕಾಡುಕೋಣ : ಬೈಕ್ ಸವಾರ ಜಖಂ

June 28, 2019
10:02 PM

ಗುತ್ತಿಗಾರು: ವಳಲಂಬೆ ಬಳಿಯ ಕಾಜಿಮಡ್ಕ ಎಂಬಲ್ಲಿ  ಕಾಡುಕೋಣ ಸಮೀಪದ ಕಾಡಿನಿಂದ ರಸ್ತೆಗೆ ಜಿಗಿದು ಬೈಕ್ ಸವಾರ ಜಖಂಗೊಂಡ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಗುತ್ತಿಗಾರಿನಲ್ಲಿ  ಕೆಲಸ ಮುಗಿದಿ ದೊಡ್ಡತೋಟದ ಕಡೆಗೆ ತೆರಳುತ್ತಿದ್ದ ಬೈಕ್ ಸವಾರ ವಸಂತ ಎಂಬವರು ಕಾಜಿಮಡ್ಕ ತಲಪುತ್ತಿದ್ದಂತೆ ಕಾಡುಕೋಣ ರಸ್ತೆಗೆ ಜಿಗಿದು ಓಡಿತು. ಹಠಾತ್ ಆಗಿ ಕಾಡುಕೋಣ ಜಿಗಿದು ಬೈಕ್ ಸವಾರ ಬಿದ್ದು ಜಖಂಗೊಂಡರು. ಗಾಯಾಳು ವಸಂತ ಅವರನ್ನು ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ
July 13, 2026
2:42 PM
by: ಸಾಯಿಶೇಖರ್ ಕರಿಕಳ
ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
July 12, 2026
9:03 PM
by: ದ ರೂರಲ್ ಮಿರರ್.ಕಾಂ
ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?
July 12, 2026
8:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror