ಗುತ್ತಿಗಾರು: ವಳಲಂಬೆ ಬಳಿಯ ಕಾಜಿಮಡ್ಕ ಎಂಬಲ್ಲಿ ಕಾಡುಕೋಣ ಸಮೀಪದ ಕಾಡಿನಿಂದ ರಸ್ತೆಗೆ ಜಿಗಿದು ಬೈಕ್ ಸವಾರ ಜಖಂಗೊಂಡ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಗುತ್ತಿಗಾರಿನಲ್ಲಿ ಕೆಲಸ ಮುಗಿದಿ ದೊಡ್ಡತೋಟದ ಕಡೆಗೆ ತೆರಳುತ್ತಿದ್ದ ಬೈಕ್ ಸವಾರ ವಸಂತ ಎಂಬವರು ಕಾಜಿಮಡ್ಕ ತಲಪುತ್ತಿದ್ದಂತೆ ಕಾಡುಕೋಣ ರಸ್ತೆಗೆ ಜಿಗಿದು ಓಡಿತು. ಹಠಾತ್ ಆಗಿ ಕಾಡುಕೋಣ ಜಿಗಿದು ಬೈಕ್ ಸವಾರ ಬಿದ್ದು ಜಖಂಗೊಂಡರು. ಗಾಯಾಳು ವಸಂತ ಅವರನ್ನು ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…