ಸುಳ್ಯ: ಎಲಿಮಲೆ – ಅಂಬೆಕಲ್ಲಿಗೆ ಹಾದು ಹೋಗುವ ಸಾರ್ವಜನಿಕ ರಸ್ತೆಯ ಅಭಿವೃದ್ಧಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ತಾಲೂಕು ಪಂಚಾಯತ್ ಸದಸ್ಯರಾದ ಯಶೋಧ ಬಾಳೆಗುಡ್ಡೆ ಅವರು ಉದ್ಘಾಟಿಸಿದರು. ಜ್ಞಾನದೀಪ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ ತಳೂರು ಅವರು ದೀಪಬೆಳಗಿಸಿ, ಸವಿತಾ ಕಾಯರ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಜ್ಞಾನ ದೀಪ ವಿದ್ಯಾಸಂಸ್ಥೆಯ ಸಂಚಾಲಕಾರದಾದ ಎ.ವಿ ತೀರ್ಥರಾಮ, ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಮೂಲೆತೋಟ, ಶೈಲೇಶ್ ಅಂಬೆಕಲ್ಲು, ನೆಲ್ಲೂರು ಕೆಮ್ರಾಜೆ ಸಹಕಾರಿ ಕೃಷಿ ಪತ್ತಿನ ಅಧ್ಯಕ್ಷರಾದ ವಿಷ್ಣು ಭಟ್ ಮೂಲೆತೋಟ, ಅಮ್ಮ ಸಂಸ್ಥೆಯ ಪ್ರಾಂಶುಪಾಲರಾದ ಅಶ್ವಿನಿ ಶೈಲೇಶ್, ಸರಕಾರಿ ಪ್ರೌಢಶಾಲೆ ಎಲಿಮಲೆಯ ಶಿಕ್ಷಕವೃಂದ ಗ್ರಾಮಸ್ಥರು ಉಪಸ್ಥಿತರಿದ್ದರು
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…