ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

February 18, 2020
9:53 PM

ಸುಳ್ಯ: ನಗರ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಡೆಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್.ಅಂಗಾರ ಚಾಲನೆ ನೀಡಿದರು. ಕಲ್ಲುಮುಟ್ಲುವಿನಲ್ಲಿ 10 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, ಕೇರ್ಪಳ 11ನೇ ನೆಲ್ಲಿ ಬಂಗಾರಡ್ಕದಲ್ಲಿ ರೂ 10 ಲಕ್ಷ ವೆಚ್ಚದಲ್ಲಿ ರಸ್ತೆ, 9ನೇ ವಾರ್ಡ್‍ನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, 12 ಲಕ್ಷ ವೆಚ್ಚದಲ್ಲಿ ಕುರುಂಜಿ ಗುಡ್ಡೆ ಒಳಾಂಗಣ ಕ್ರೀಡಾಂಗಣದ ಬಳಿ ರಸ್ತೆ ಅಭಿವೃದ್ಧಿ, 10 ಲಕ್ಷ ವೆಚ್ಚದಲ್ಲಿ ಕೇರ್ಪಳ ಕೆ ಇ ಬಿ ಕ್ವಾರ್ಟರ್ಸ್ ಹಿಂಬದಿ ರಸ್ತೆ ಅಭಿವೃದ್ಧಿ ಮತ್ತು ಚರಂಡಿ ಕಾಮಗಾರಿಗೆ ಚಾಲನೆ ಸೇರಿ 70 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ನಗರ ಪಂಚಾಯಿತಿ ಸದಸ್ಯರಾದ ಸುಶೀಲ, ಕಿಶೋರಿ ಶೇಟ್, ಸುಧಾಕರ್, ವಿನಯ ಕುಮಾರ್ ಕಂದಡ್ಕ, ಪೂಜಿತ ಕೆ.ಯು, ಶೀಲಾ ಕುರುಂಜಿ, ರಿಯಾಜ್ ಕಟ್ಟೆಕ್ಕಾರ್, ಮಾಜಿ ನ ಪಂ ಸದಸ್ಯರಾದ ಕಿರಣ್ ಕುರುಂಜಿ, ಗೋಪಾಲ್ ನಡುಬೈಲ್, ನ.ಪಂ.ಇಂಜಿನಿಯರ್ ಶಿವಕುಮಾರ್, ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಚಂದ್ರಶೇಖರ್, ಸ್ಥಳೀಯ ಪ್ರಮುಖರಾದ ಜಿನ್ನಪ್ಪ ಪೂಜಾರಿ, ಆನಂದ ಗೌಡ, ಬಿನು, ರಂಜಿತ್ ಪೂಜಾರಿ, ಶಿವರಾಮ್ ಕೇರ್ಪಳ, ಸುನಿಲ್ ಕೇರ್ಪಳ, ಬಾಲಕೃಷ್ಣ ನೆಡ್ಚಿಲ್, ಮನೀಶ್ ಬಾಬು ಗೌಡ, ಶೀನಪ್ಪ ಬಯಂಬು, ದಯಾನಂದ ಕೇರ್ಪಳ, ಮನೀಶ್ ಬಾಬು ಗೌಡ, ಶೀನಪ್ಪ ಬಯಂಬು, ಬೂಡು ರಾಧಾಕೃಷ್ಣ ರೈ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ
July 8, 2026
10:56 PM
by: ದ ರೂರಲ್ ಮಿರರ್.ಕಾಂ
ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!
July 8, 2026
8:51 PM
by: ದ ರೂರಲ್ ಮಿರರ್.ಕಾಂ
ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ
July 8, 2026
4:18 PM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror