Advertisement
ಜಿಲ್ಲೆ

ರಸ್ತೆ, ರೈಲು ಸಂಪರ್ಕದಿಂದ ಮಾತ್ರ ಅಭಿವೃದ್ಧಿ ಸಾಧ್ಯ : ಸಂಸದ ಪ್ರತಾಪ್ ಸಿಂಹ

Share

ಮಡಿಕೇರಿ  :ಕೊಡಗಿನ ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಚತುಷ್ಪಥ ರಸ್ತೆಗಳು ನಿರ್ಮಾಣಗೊಳ್ಳಲಿವೆ. ವಿಶ್ವ ವಿಖ್ಯಾತ ಪ್ರವಾಸಿ ತಾಣ ಮೈಸೂರು ಗಮನ ಸೆಳೆದಿದ್ದರೆ, ಕೊಡಗು ಭಕ್ತಿ ಮತ್ತು ಬದುಕಿಗೆ ಹತ್ತಿರವಾದ ಕಾವೇರಿಯ ನಾಡಾಗಿದೆ. ಇದು ಹೆಚ್ಚು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಅಭ್ಯುದಯವನ್ನು ಕಾಣಬೇಕಾದರೆ ರಸ್ತೆ ಸಂಪರ್ಕ ಪ್ರಮುಖವಾಗಿ ಆಗಬೇಕಾಗಿದೆ. ಇದೇ ಕಾರಣಕ್ಕೆ ಈ ಎರಡು ಜಿಲ್ಲೆಗಳಲ್ಲಿ ರೈಲು ಮತ್ತು ರಸ್ತೆ ಸಂಪರ್ಕಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಚತುಷ್ಪಥ ರಸ್ತೆಗಳು ನಿರ್ಮಾಣವಾಗಲಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಭೂ ಸ್ವಾಧೀನ ಪ್ರಕ್ರಿಯೆ ಸಂದರ್ಭ ಮೈಸೂರು ವಿಭಾಗದಲ್ಲಿ ಯಾರೂ ಕೂಡ ವಿರೋಧ ವ್ಯಕ್ತಪಡಿಸಿಲ್ಲ. ಕಾರಣ ಕೇಂದ್ರ ಸರ್ಕಾರ ಭೂಮಿಗಾಗಿ ಅತೀ ಹೆಚ್ಚು ಪರಿಹಾರವನ್ನು ನೀಡುತ್ತಿದೆ. ಒಂದು ಏಕರೆಗೆ 1.50 ಕೋಟಿ ರೂ.ಪರಿಹಾರ ನೀಡಿದ ಉದಾಹರಣೆಯೂ ಇದೆ ಎಂದ ಅವರು, ಕೊಡಗಿನಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಯಾವುದೇ ವಿರೋಧ ವ್ಯಕ್ತವಾಗುವುದಿಲ್ಲವೆನ್ನುವ ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರು, ಕೊಡಗು ಸೇರಿದಂತೆ ಆರು ನಗರಗಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಯೋಜನೆಗೆ 7,550 ಕೋಟಿ ರೂ.ಗಳನ್ನು ಕೇಂದ್ರ್ರ ಸರಕಾರ ಖರ್ಚು ಮಾಡುತ್ತಿದ್ದು, ಏಳು ಪೈಸೆಯನ್ನು ಕೂಡ ರಾಜ್ಯ ಸರಕಾರದಿಂದ ಪಡೆಯುತ್ತಿಲ್ಲ. ಈ ಮಹತ್ವಾಕಾಂಕ್ಷಿ ಯೋಜನೆ 2021ರ ದಸರಾ ವೇಳೆಗೆ ಸಂಪೂರ್ಣ ಗೊಳ್ಳಲಿದೆ ಎಂದು ಪ್ರತಾಪಸಿಂಹ ಹೇಳಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

4 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

12 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

13 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

14 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

24 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

1 day ago