ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನ 63 ಮಂದಿಗೆ ಕೊರೊನಾ ವೈರಸ್ ಪಾಸಿಟಿವ್ ಕಂಡುಬಂದಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆಯಾಗಿದೆ. 31 ರೋಗಿಗಳು ಕೊರೊನಾದಿಂದ ಸಾವನ್ನಪ್ಪಿದ್ದಾರೆ. 433 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಬಾಗಲಕೋಟೆಯಲ್ಲಿ 15, ದಾವಣಗೆರೆಯಲ್ಲಿ 12, ಧಾರವಾಡದಲ್ಲಿ 9, ಕೋಲಾರದಲ್ಲಿ 5, ಬೆಂಗಳೂರಿನಲ್ಲಿ 4, ಹಾಸನದಲ್ಲಿ 5, ಗದಗದಲ್ಲಿ 3, ಯಾದಗಿರಿ, ದಕ್ಷಿಣ ಕನ್ನಡ, ಬೀದರ್ನಲ್ಲಿ 2, ಕಲಬುರ್ಗಿಯಲ್ಲಿ 1, ಚಿಕ್ಕಬಳ್ಳಾಪುರ, ಮಂಡ್ಯ, ಬಳ್ಳಾರಿಯಲ್ಲಿ ತಲಾ 1 ಕೊರೊನಾ ಕೇಸುಗಳು ಪತ್ತೆಯಾಗಿವೆ. ಇಂದು ಗ್ರೀನ್ ಝೋನ್ ಜಿಲ್ಲೆಗಳಲ್ಲೂ ಕೊರೊನಾ ಪಾಸಿಟಿವ್ ಕಂಡುಬಂದಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…