ರಾಜ್ಯದಲ್ಲಿ ಇಂದು 11 ಕೊರೊನಾ ಪ್ರಕರಣಗಳು ಪತ್ತೆ | ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆ|

May 1, 2020
3:21 PM

ಬೆಂಗಳೂರು: ರಾಜ್ಯದಲ್ಲಿ ಇಂದು 11 ಹೊಸ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ  ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆ ಆಗಿದೆ. ಈ ಪೈಕಿ 22 ಮಂದಿ ಮೃತಪಟ್ಟಿದ್ದು, 235 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ
August 3, 2026
8:43 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror