ಬೆಂಗಳೂರು: ರಾಜ್ಯದಲ್ಲಿ ಇಂದು 11 ಹೊಸ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆ ಆಗಿದೆ. ಈ ಪೈಕಿ 22 ಮಂದಿ ಮೃತಪಟ್ಟಿದ್ದು, 235 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…