ರಾಜ್ಯದಲ್ಲಿ ಇಂದು 12 ಕೊರೊನಾ ವೈರಸ್ ಪಾಸಿಟಿವ್ ಪತ್ತೆ | ಒಟ್ಟು 92 ಮಂದಿ ಗುಣಮುಖ

April 18, 2020
3:27 PM

ಬೆಂಗಳೂರು:ರಾಜ್ಯದಲ್ಲಿ ಇಂದು  12 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಒಟ್ಟು ಪ್ರಕರಣ 371 ಕ್ಕೆ ಏರಿಕೆಯಾಗಿದೆ. ಇದರಲ್ಲಿ  ಒಟ್ಟು 92 ಮಂದಿ ಚೇತರಿಕೆಗೊಂಡು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ರಾಜ್ಯ ಆರೋಗ್ಯ ಇಲಾಖೆ ಮಧ್ಯಾಹ್ನ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ  ಶುಕ್ರವಾರ ಸಂಜೆ  5 ರಿಂದ ಇದುವರೆಗೆ ಒಟ್ಟು 12 ಹೊಸ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿಸಿದೆ. ಕಲಬುರಗಿ ಹಾಗೂ ಬಾಗಲಕೋಟೆಯಲ್ಲಿ ಇಬ್ಬರು, ಗದಗ, ಮಂಡ್ಯ, ವಿಜಯಪುರ, ಧಾರವಾಡ ಮತ್ತು ಬೆಳಗಾವಿಯಲ್ಲಿ ತಲಾ ಒಂದು  ಹಾಗೂ ಮೈಸೂರಿನಲ್ಲಿ ಹೊಸದಾಗಿ ಮತ್ತೆ ಮೂವರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಹೆಲ್ತ್ ಬುಲೆಟಿನ್ ನಲ್ಲಿ  ತಿಳಿಸಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!
April 9, 2026
6:42 AM
by: ಮಿರರ್‌ ಡೆಸ್ಕ್
ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!
April 8, 2026
10:24 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!
April 8, 2026
9:59 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror