ಬೆಂಗಳೂರು:ರಾಜ್ಯದಲ್ಲಿ ಇಂದು 12 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಒಟ್ಟು ಪ್ರಕರಣ 371 ಕ್ಕೆ ಏರಿಕೆಯಾಗಿದೆ. ಇದರಲ್ಲಿ ಒಟ್ಟು 92 ಮಂದಿ ಚೇತರಿಕೆಗೊಂಡು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಮಧ್ಯಾಹ್ನ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಶುಕ್ರವಾರ ಸಂಜೆ 5 ರಿಂದ ಇದುವರೆಗೆ ಒಟ್ಟು 12 ಹೊಸ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿಸಿದೆ. ಕಲಬುರಗಿ ಹಾಗೂ ಬಾಗಲಕೋಟೆಯಲ್ಲಿ ಇಬ್ಬರು, ಗದಗ, ಮಂಡ್ಯ, ವಿಜಯಪುರ, ಧಾರವಾಡ ಮತ್ತು ಬೆಳಗಾವಿಯಲ್ಲಿ ತಲಾ ಒಂದು ಹಾಗೂ ಮೈಸೂರಿನಲ್ಲಿ ಹೊಸದಾಗಿ ಮತ್ತೆ ಮೂವರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…