ಬೆಂಗಳೂರು: ತಂತ್ರಜ್ಞಾನ ಮುಂದುವರಿದ ಹಿನ್ನೆಲೆಯಲ್ಲಿ ಇನ್ನು ಮುಂದೆ ಏರ್ ಟೆಲ್ 3ಜಿ ನೆಟ್ ವರ್ಕ್ ಕರ್ನಾಟಕದಲ್ಲಿ ಸ್ಥಗಿತಗೊಳ್ಳಲಿದೆ. ದೇಶಾದ್ಯಂತ 3ಜಿ ತಂತ್ರಜ್ಞಾನದಿಂದ ಹಿಂದೆ ಬರಲು ಏರ್ ಟೆಲ್ ಚಿಂತನೆ ನಡೆಸಿತ್ತು. ಕರ್ನಾಟಕದಲ್ಲೂ 3ಜಿ ನೆಟ್ ವರ್ಕ್ ನ್ನು ಸ್ಥಗಿತಗೊಳಿಸುವುದಾಗಿ ಪ್ರಕಟಿಸಿದೆ. ಇನ್ನು ಮುಂದೆ 4ಜಿ ಹಾಗೂ 2ಜಿ ಸೇವೆ ಮುಂದುವರಿಯಲಿದೆ. ಉಳಿದಂತೆ ಏರ್‌ಟೆಲ್ ಮೊಬೈಲ್ ಬ್ರಾಡ್‌ಬ್ಯಾಂಡ್ ಸೇವೆಗಳು ಹೈಸ್ಪೀಡ್ 4 ಜಿ ನೆಟ್‌ವರ್ಕ್ ನೊಂದಿಗೆ ಹೆಚ್ ಡಿ ಗುಣಮಟ್ಟದ ಕರೆಗಳು ಗ್ರಾಹಕರಿಗೆ ಲಭ್ಯವಾಗಲಿವೆ ಎಂದು ಏರ್ ಟೆಲ್ ತಿಳಿಸಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…