Advertisement
ರಾಜ್ಯ

ರಾಜ್ಯದಲ್ಲಿ ಇನ್ನು ಏರ್ ಟೆಲ್ 3ಜಿ ಸೇವೆ ಸ್ಥಗಿತ

Share

ಬೆಂಗಳೂರು: ತಂತ್ರಜ್ಞಾನ ಮುಂದುವರಿದ ಹಿನ್ನೆಲೆಯಲ್ಲಿ  ಇನ್ನು ಮುಂದೆ ಏರ್ ಟೆಲ್ 3ಜಿ ನೆಟ್ ವರ್ಕ್ ಕರ್ನಾಟಕದಲ್ಲಿ ಸ್ಥಗಿತಗೊಳ್ಳಲಿದೆ. ದೇಶಾದ್ಯಂತ 3ಜಿ  ತಂತ್ರಜ್ಞಾನದಿಂದ ಹಿಂದೆ ಬರಲು ಏರ್ ಟೆಲ್ ಚಿಂತನೆ ನಡೆಸಿತ್ತು. ಕರ್ನಾಟಕದಲ್ಲೂ 3ಜಿ ನೆಟ್ ವರ್ಕ್ ನ್ನು ಸ್ಥಗಿತಗೊಳಿಸುವುದಾಗಿ  ಪ್ರಕಟಿಸಿದೆ.  ಇನ್ನು ಮುಂದೆ 4ಜಿ ಹಾಗೂ 2ಜಿ ಸೇವೆ ಮುಂದುವರಿಯಲಿದೆ. ಉಳಿದಂತೆ  ಏರ್‌ಟೆಲ್ ಮೊಬೈಲ್ ಬ್ರಾಡ್‌ಬ್ಯಾಂಡ್ ಸೇವೆಗಳು  ಹೈಸ್ಪೀಡ್ 4 ಜಿ ನೆಟ್‌ವರ್ಕ್‌ ನೊಂದಿಗೆ ಹೆಚ್ ಡಿ ಗುಣಮಟ್ಟದ ಕರೆಗಳು ಗ್ರಾಹಕರಿಗೆ  ಲಭ್ಯವಾಗಲಿವೆ ಎಂದು ಏರ್ ಟೆಲ್ ತಿಳಿಸಿದೆ.

Advertisement
Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

14 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

15 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago