ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಮಧ್ಯಾಹ್ನದವರೆಗೆ ಒಂದು ಕೊರೊನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನ 47 ವರ್ಷದ ಮಹಿಳೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಇಡೀ ರಾಜ್ಯದಲ್ಲಿ ಶನಿವಾರ ಸಂಜೆಯಿಂದ ಭಾನುವಾರ ಮಧ್ಯಾಹ್ನದವರೆಗೆ ಒಂದು ಪ್ರಕರಣ ಮಾತ್ರಾ ಪತ್ತೆಯಾಗಿದೆ.
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…