ಬೆಂಗಳೂರು: ರಾಜ್ಯದಲ್ಲಿ ಗುರುವಾರ ಒಂದೇ ದಿನ 30 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 565 ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಇದರಲ್ಲಿ ಬೆಳಗಾವಿ ಒಂದರಲ್ಲೇ 14 ಪ್ರಕರಣ ಕಂಡುಬಂದರೆ 2 ವಿಜಯಪುರ ಹಾಗೂ 1 ದಕ್ಷಿಣ ಕನ್ನಡ ಜಿಲ್ಲೆ , 1 ತುಮಕೂರು, 1 ದಾವಣಗೆರೆ, 1 ಕಲಬುರಗಿ, 10 ಬೆಂಗಳೂರು ನಗರದಲ್ಲಿ ಪತ್ತೆಯಾದ ಪ್ರಕರಣವಾಗಿದೆ.
ತ್ರಿಪುರಾದಲ್ಲಿ ರಬ್ಬರ್ ಏಕಬೆಳೆ ತೋಟಗಳ ವಿಸ್ತರಣೆಯಿಂದ ಜೀವವೈವಿಧ್ಯ, ಮಣ್ಣು ಮತ್ತು ನೀರಿನ ಮೇಲೆ…
ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…
₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್ 18 ಪ್ರೊ ಖರೀದಿಗಾಗಿ ದೇಶದ ಹಲವು…
ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…