ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಸಿಂಚನಾ ಗೆ ಸನ್ಮಾನ

May 3, 2019
11:09 AM

ಪುತ್ತೂರು:  ಪುತ್ತೂರಿನ  ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ  ವಿದ್ಯಾರ್ಥಿನಿ  ಸಿಂಚನ ಲಕ್ಷ್ಮಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರನ್ನು   ಕೆದಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಶೆಟ್ಟಿ  ಅವರು ತಾಲೂಕಿನ ವಿವಿಧ ಮುಖಂಡರ ಸಮ್ಮುಖದಲ್ಲಿ ವಿದ್ಯಾರ್ಥಿನಿಯ ಮನೆಯಲ್ಲಿ ಅಭಿನಂದಿಸಿದರು.

ಈ ಸಂದರ್ಭ ಸಾಮಾಜಿಕ ಮುಂದಾಳು ಅರುಣ್ ಕುಮಾರ್ ಪುತ್ತಿಲ ಸಹಿತ ಮುಖಂಡರುಗಳು, ವಿದ್ಯಾರ್ಥಿನಿಯ ತಂದೆ ಮುರಳೀಧರ ಭಟ್ ಹಾಗೂ ಮನೆಯವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಕಾಲಿಕ ಮಳೆ ಹಾನಿ ಪರಿಶೀಲನೆ : ರೈತರಿಗೆ ತಕ್ಷಣ ಪರಿಹಾರಕ್ಕೆ ಕೇಂದ್ರ ಸೂಚನೆ
March 22, 2026
6:12 AM
by: ದ ರೂರಲ್ ಮಿರರ್.ಕಾಂ
ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ
March 18, 2026
6:51 AM
by: ಮಿರರ್‌ ಡೆಸ್ಕ್
ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ
March 17, 2026
9:35 PM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror