ರಾಜ್ಯದಲ್ಲಿ ಭಾನುವಾರ 3 ಕೊರೊನಾ ಪಾಸಿಟಿವ್ | ದ ಕ ಜಿಲ್ಲೆಯಲ್ಲಿ-1 | ಉಡುಪಿ-ಕಾಸರಗೋಡು 0 |

April 26, 2020
7:49 PM

ಮಂಗಳೂರು: ರಾಜ್ಯದಲ್ಲಿ  ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಸಂಜೆಯ ವೇಳೆಗೆ 3 ಕ್ಕೆ ತಲಪಿದೆ. ಕಳೆದ ಹಲವು ದಿನಗಳ ಬಳಿಕ ಕಡಿಮೆ ಪ್ರಮಾಣದಲ್ಲಿ  ಕೊರೊನಾ ಪಾಸಿಟಿವ್ ಬಂದಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  1 ಹಾಗೂ ಕಲಬುರಗಿಯಲ್ಲಿ ಎರಡು ಪ್ರಕರಣ ವರದಿಯಾಗಿದೆ. ಈ ಮೂಲಕ  ಸೋಂಕಿತರ ಸಂಖ್ಯೆ 503ಕ್ಕೆ ಏರಿಕೆಯಾಗಿದೆ.

ಈ ನಡುವೆ ಬೆಂಗಳೂರು ನಗರದಲ್ಲಿ  ಭಾನುವಾರ  45 ವರ್ಷದ ಗರ್ಭಿಣಿ ಮಹಿಳೆಯೊಬ್ಬರು  ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

ಉಡುಪಿಯಲ್ಲಿ  ಭಾನುವಾರವೂ ಕೊರೊನಾ ವೈರಸ್ ನೆಗೆಟಿವ್ ವರದಿ ಬಂದಿದೆ. ಕಳೆದ ಹಲವು ದಿನಗಳಿಂದ ಉಡುಪಿಯಲ್ಲಿ  ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡುಬಂದಿಲ್ಲ.

ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರವೂ ಕೂಡಾ ಯಾವುದೇ  ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡುಬಂದಿಲ್ಲ.  ಓರ್ವ ಸೋಂಕಿತ ವ್ಯಕ್ತಿ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಕೇರಳದಲ್ಲಿ 11 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror