ರಾಜ್ಯದಲ್ಲಿ ಭಾನುವಾರ 3 ಕೊರೊನಾ ಪಾಸಿಟಿವ್ | ದ ಕ ಜಿಲ್ಲೆಯಲ್ಲಿ-1 | ಉಡುಪಿ-ಕಾಸರಗೋಡು 0 |

April 26, 2020
7:49 PM

ಮಂಗಳೂರು: ರಾಜ್ಯದಲ್ಲಿ  ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಸಂಜೆಯ ವೇಳೆಗೆ 3 ಕ್ಕೆ ತಲಪಿದೆ. ಕಳೆದ ಹಲವು ದಿನಗಳ ಬಳಿಕ ಕಡಿಮೆ ಪ್ರಮಾಣದಲ್ಲಿ  ಕೊರೊನಾ ಪಾಸಿಟಿವ್ ಬಂದಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  1 ಹಾಗೂ ಕಲಬುರಗಿಯಲ್ಲಿ ಎರಡು ಪ್ರಕರಣ ವರದಿಯಾಗಿದೆ. ಈ ಮೂಲಕ  ಸೋಂಕಿತರ ಸಂಖ್ಯೆ 503ಕ್ಕೆ ಏರಿಕೆಯಾಗಿದೆ.

ಈ ನಡುವೆ ಬೆಂಗಳೂರು ನಗರದಲ್ಲಿ  ಭಾನುವಾರ  45 ವರ್ಷದ ಗರ್ಭಿಣಿ ಮಹಿಳೆಯೊಬ್ಬರು  ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

ಉಡುಪಿಯಲ್ಲಿ  ಭಾನುವಾರವೂ ಕೊರೊನಾ ವೈರಸ್ ನೆಗೆಟಿವ್ ವರದಿ ಬಂದಿದೆ. ಕಳೆದ ಹಲವು ದಿನಗಳಿಂದ ಉಡುಪಿಯಲ್ಲಿ  ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡುಬಂದಿಲ್ಲ.

ಕಾಸರಗೋಡು ಜಿಲ್ಲೆಯಲ್ಲಿ ‌ಭಾನುವಾರವೂ ಕೂಡಾ ಯಾವುದೇ  ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡುಬಂದಿಲ್ಲ.  ಓರ್ವ ಸೋಂಕಿತ ವ್ಯಕ್ತಿ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಕೇರಳದಲ್ಲಿ 11 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ
September 30, 2026
10:51 PM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು
September 30, 2026
9:10 PM
by: ದ ರೂರಲ್ ಮಿರರ್.ಕಾಂ
ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ
September 30, 2026
8:47 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?
September 30, 2026
8:13 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror