ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸೋಮವಾರ ಭೇಟಿ ನೀಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಶೇಷ ಪೂಜೆ ಸಲ್ಲಿಸಿ ರಾಜ್ಯದಲ್ಲಿ ಸುಖ-ಶಾಂತಿ, ನೆಮ್ಮದಿ ನೆಲೆಸಲು ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತುಕತೆ ನಡೆಸಿದರು. ಹೆಗ್ಗಡೆಯವರ ಸಹೋದರ ಡಿ. ಹರ್ಷೇಂದ್ರಕುಮಾರ್ ಬೀಡಿನಲ್ಲಿ ಮುಖ್ಯಮಂತ್ರಿಯವರನ್ನು ಸ್ವಾಗತಿಸಿದರು.
ದೇವರ ದರ್ಶನದ ಬಳಿಕ “ಶ್ರೀ ಸನ್ನಿಧಿ” ಅತಿಥಿಗೃಹದಲ್ಲಿ ಭೋಜನ ಸ್ವೀಕರಿಸಿ ನೆರೆ ಸಂತ್ರಸ್ತರಿಗೆ ಪರಿಹಾರದ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿ ತಕ್ಷಣ ಪರಿಹಾರದ ಬಗ್ಗೆ ಕಾರ್ಯಪ್ರವೃತ್ತರಾಗುವಂತೆ ನಿರ್ದೇಶನ ನೀಡಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…