ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 178 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಹೊಸ ಪ್ರಕರಣಗಳಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2711 ಕ್ಕೆ ಏರಿಕೆ ಕಂಡಿದೆ. ಇಂದಿನ 178 ಪ್ರಕರಣಗಳ ಪೈಕಿ 156 ಮಂದಿ ಮಹಾರಾಷ್ಟ್ರದಿಂದ ಹಿಂತಿರುಗಿದವರಾಗಿದ್ದಾರೆ.
ಯಾದಗಿರಿಯಲ್ಲಿ 60, ರಾಯಚೂರು 62, ರಾಜಧಾನಿ ಬೆಂಗಳೂರಿನಲ್ಲಿ 10, ಉಡುಪಿ 15, ಗುಲ್ಬರ್ಗಾ 15, ಚಿಕ್ಕಬಳ್ಳಾಪುರ, ದಾವಣಗೆರೆಯಲ್ಲಿ ತಲಾ 4, ಮೈಸೂರು, ಮಂಡ್ಯದಲ್ಲಿ ತಲಾ 2, ಶಿವಮೊಗ್ಗ, ಧಾರವಾಡ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣ ದೃಢವಾಗಿದೆ.
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…