ಬೆಂಗಳೂರು: ರಾಜ್ಯ ಸರಕಾರ ಪತನಗೊಂಡಿದೆ.
ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರಕಾರ ಮಂಗಳವಾರ ಪತನಗೊಂಡಿತು. ವಿಶ್ವಾಸ ಮತಯಾಚನೆಯಲ್ಲಿ ಮೈತ್ರಿ ಸರಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಲು ಕಂಡರು. ವಿಶ್ವಾಸ ಕಳೆದುಕೊಂಡ ಸರಕಾರವು ಪತನಗೊಂಡಿದೆ. 2018 ಮೇ 23 ರಂದು ಮೈತ್ರಿ ಸರಕಾರ ರಚನೆಯಾಗಿತ್ತು. ಮುಂದಿನ ರಾಜಕೀಯ ನಡೆಗಳು ಕಾದು ನೋಡಬೇಕಿದೆ.
ಸದನದಲ್ಲಿ ಕಳೆದ 4 ದಿನಗಳಿಂದ ಸುದೀರ್ಘ ಚರ್ಚೆ ನಡೆದು ಮಂಗಳವಾರ ಮೈತ್ರಿ ಸರಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡಿದರು. ಈ ಸಂದರ್ಭ ಸೋಲು ಕಂಡರು.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…