ರಾಜ್ಯದ ರೈತರ ನೆರವಿಗೆ ಸರಕಾರ ಬದ್ಧವಾಗಿದೆ – ಬಿ ಎಸ್ ಯಡಿಯೂರಪ್ಪ ಅಭಯ

April 19, 2020
2:39 PM

ಬೆಂಗಳೂರು: ಲಾಕ್ ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾಗಿರುವ ರೈತರ ನೆರವಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ಮುಂದಾಗಿವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರೈತರಿಗೆ ಅಭಯ ನೀಡಿದ್ದಾರೆ.

ಅಗ್ರಿ ವಾರ್ ರೂಮ್, ಎಪಿಎಂಸಿ ತೆರೆದಿಡಲು ಅವಕಾಶ, ಉಚಿತ ಕೋಲ್ಡ್‌ ಸ್ಟೋರೆಜ್, ರೈಲುಗಳಲ್ಲಿ ತರಕಾರಿ ಸಾಗಣೆ ಹೀಗೆ ಹಲವು ರೈತಪರ ಕ್ರಮಗಳ ಮೂಲಕ ಅನ್ನದಾತರ ನೆರವಿಗೆ ಸರಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವಿಟ್ಟರ್ ಮೂಲಕ ರೈತರಿಗೆ ಅಭಯ ನೀಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್
July 31, 2026
10:20 AM
by: ದ ರೂರಲ್ ಮಿರರ್.ಕಾಂ
ಭಾರತದ ಕೃಷಿ ರಫ್ತು ಪಟ್ಟಿಯಲ್ಲಿ ಈಗ 500ಕ್ಕೂ ಹೆಚ್ಚು ಉತ್ಪನ್ನಗಳು..! ಭಾರತದ ಕೃಷಿ ಕ್ಷೇತ್ರಕ್ಕೆ ಇದು ದೊಡ್ಡ ಸುದ್ದಿ-ರೈತರಿಗೆ ಹೊಸ ಜಾಗತಿಕ ಅವಕಾಶ
July 31, 2026
10:02 AM
by: ದ ರೂರಲ್ ಮಿರರ್.ಕಾಂ
ಹೊಂಬಾಳೆ ಕಳ್ಳರ ಹಾವಳಿ : ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಕಳ್ಳತನ
July 31, 2026
9:45 AM
by: ದ ರೂರಲ್ ಮಿರರ್.ಕಾಂ
ಕೊಡಗಿನಲ್ಲಿ ಚೇತರಿಕೆ ಕಂಡ ಮಳೆ- ಮೈಕೊರೆಯುವ ಚಳಿ, ಕಾವೇರಿ ನೀರಿನ ಮಟ್ಟ ಏರಿಕೆ
July 31, 2026
7:23 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror