ಬೆಂಗಳೂರು: ರಾಜ್ಯದ ವಿವಿದೆಡೆ ಮುಂದಿನ 2 ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಸೋಮವಾರ ಸಂಜೆ ಮಡಿಕೇರಿ, ಚಾರ್ಮಾಡಿ , ಆಗುಂಬೆ ಕಡೆಗಳಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಮಳೆಯಾಗುವ ಸಾಧ್ಯತೆ ಇದೆ.
ಎ.7 ಹಾಗೂ 8 ರಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮಕ್ಕೆ ಹವಾಮಾನ ಇಲಾಖೆ ಸೂಚಿಸಿದೆ. ರಾಜ್ಯದ 22 ಜಿಲ್ಲೆಗಳಲ್ಲಿ ಈ ಹಿನ್ನೆಲೆಯಲ್ಲಿ ಅಗತ್ಯ ಬಿದ್ದರೆ ಎಲ್ಲೋ ಎಲರ್ಟ್ ಘೋಷಣೆಗೂ ಸಿದ್ಧತೆ ನಡೆಸಲಾಗಿದೆ.
ಕಳೆದ ಒಂದು ವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ 38 ಡಿಗ್ರಿಗಿಂತಲೂ ಅಧಿಕ ಹವಾಮಾನದ ಉಷ್ಣತೆ ದಾಖಲಾಗಿತ್ತು.
ಮುಂದಿನ 24 ಗಂಟೆಗಳಲ್ಲಿ ದೇಶದ ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗಗಳು, ಉತ್ತರಾಖಂಡ, ಪಂಜಾಬ್, ಹರಿಯಣ ಸೇರಿದಂತೆ ವಿವಿದೆಡೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಒಳನಾಡು ಮತ್ತು ತಮಿಳುನಾಡು, ಕೇರಳದ ವಿವಿದೆಡೆಯೂ ಗುಡುಗು ಸಹಿತ ಮಳ%
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…