ರಾಜ್ಯದ ವಿವಿದೆಡೆ ಮಳೆಯ ಮುನ್ಸೂಚನೆ | ದಕ ಜಿಲ್ಲೆಯಲ್ಲೂ ಮಳೆ ಸಾಧ್ಯತೆ

April 24, 2020
3:03 PM
ಮಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ  ಮಳೆಯಾಗಲಿದೆ ಎಂದು ಹವಾಮಾನ ಇಲಾಖಾ ವರದಿ ಹೇಳಿದೆ. ಎ.26 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ವರದಿ ಹೇಳಿದ್ದು ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನೂ ನೀಡಿದೆ.
ದಕ್ಷಿಣ ಕನ್ನಡ ಸಹಿತ ಕಾಸರಗೋಡು ಪ್ರದೇಶದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಶುಕ್ರವಾರ ಸಂಜೆಯ ವೇಳೆಗೆ ಆಗುಂಬೆ, ಚಾರ್ಮಾಡಿ, ಶಿರಾಡಿ, ಗುಂಡ್ಯ, ಧರ್ಮಸ್ಥಳ, ಸುಬ್ರಹ್ಮಣ್ಯ, ಸುಳ್ಯ ಸುತ್ತಮುತ್ತಲ ಪ್ರದೇಶದಲ್ಲಿ  ಮಳೆಯಾಗಬಹುದು. ಕಾಸರಗೋಡು ಪ್ರದೇಶದ ಕೆಲವು ಕಡೆಗಳಲ್ಲೂ ಮಳೆಯಾಗಬಹುದು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror