ರಾಜ್ಯದ ಹಣಕಾಸು ಪರಿಸ್ಥಿತಿ ಸರಿ ಇಲ್ಲದಿದ್ದರೂ ಸಂತ್ರಸ್ತರಿಗೆ ಪರಿಹಾರ ನೀಡಲಾಗಿದೆ – ಬಿ ಎಸ್ ಯಡಿಯೂರಪ್ಪ

October 4, 2019
8:31 PM

ಅಥಣಿ : ಭಾರೀ ಪ್ರವಾಹದಿಂದ ರಾಜ್ಯದಲ್ಲಿ  ಮನೆ, ಬೆಳೆ ಕಳೆದುಕೊಂಡು ಜನರು ಸಂಕಷ್ಟದಲ್ಲಿದ್ದಾರೆ. ಸಂತ್ರಸ್ತರಿಗೆ ರಾಜ್ಯ ಸರಕಾರ ಈಗ ಸಾಧ್ಯವಿರುವ ಎಲ್ಲಾ ನೆರವು ನೀಡಿದೆ. ರಾಜ್ಯದ ಹಣಕಾಸು ಪರಿಸ್ಥಿತಿ ಸರಿ ಇಲ್ಲದಿದ್ದರೂ ಪ್ರವಾಹದಿಂದ ಸಂಪೂರ್ಣ ಮನೆ ಕಳೆದುಕೊಂಡಿರುವವರಿಗೆ 5 ಲಕ್ಷ ರೂಪಾಯಿ ನೀಡಲು ಸರಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಹೇಳಿದ್ದಾರೆ.

 

ಇದೇ ಸಂದರ್ಭ ಅಥಣಿ ತಾಲೂಕಿನ ಕೃಷ್ಣಾ ನದಿ ಪ್ರವಾಹ ಪೀಡಿತ ದರೂರು ಗ್ರಾಮಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ .ಎಸ್. ಯಡಿಯೂರಪ್ಪ ಅವರು ಹಾನಿಗೊಳಗಾದ ಬೆಳೆ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ದರೂರು ಗ್ರಾಮದ ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕಾಗಿ ನೀಡಲಾಗಿರುವ ಸಹಾಯಧನದ ಪತ್ರಗಳನ್ನು ವಿತರಿಸಿದರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror