ರಾಜ್ಯಮಟ್ಟದ  ಕಬಡ್ಡಿ ತಂಡಕ್ಕೆ ಆಯ್ಕೆ

September 21, 2019
11:00 AM

ಸುಳ್ಯ: ರಾಜ್ಯಮಟ್ಟದ  ಹುಡುಗರ ಕಬಡ್ಡಿ ತಂಡಕ್ಕೆ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ಅಭಿಷೇಕ್ ಮತ್ತು ಹುಡುಗಿಯರ ರಾಜ್ಯ ಕಬಡ್ಡಿ ತಂಡಕ್ಕೆ ದ್ವಿತೀಯ ವಾಣಿಜ್ಯ ವಿಭಾಗದ ವಿಸ್ಮಿತ ಆಯ್ಕೆಗೊಂಡಿರುತ್ತಾರೆ. ಇವರನ್ನು ಕಾಲೇಜಿನ   ಆಡಳಿತ ಮಂಡಳಿಯವರು ಮತ್ತು ಪ್ರಾಂಶುಪಾಲರು ಅಭಿನಂದಿಸಿರುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ
ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror