ಸುಳ್ಯ: ರಾಜ್ಯಮಟ್ಟದ ಹುಡುಗರ ಕಬಡ್ಡಿ ತಂಡಕ್ಕೆ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ಅಭಿಷೇಕ್ ಮತ್ತು ಹುಡುಗಿಯರ ರಾಜ್ಯ ಕಬಡ್ಡಿ ತಂಡಕ್ಕೆ ದ್ವಿತೀಯ ವಾಣಿಜ್ಯ ವಿಭಾಗದ ವಿಸ್ಮಿತ ಆಯ್ಕೆಗೊಂಡಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿಯವರು ಮತ್ತು ಪ್ರಾಂಶುಪಾಲರು ಅಭಿನಂದಿಸಿರುತ್ತಾರೆ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…