ರಾಜ್ಯಮಟ್ಟದ ಲಗೋರಿ ಪಂದ್ಯಾಟ- ಗರುಡ ಚೊಕ್ಕಾಡಿ ಚಾಂಪಿಯನ್

December 25, 2019
10:53 AM

ಸುಳ್ಯ: ಸುಳ್ಯ ತಾಲೂಕು ಲಗೋರಿ ಅಸೋಸಿಯೇಶನ್, ದ.ಕ‌.ಜಿಲ್ಲಾ ಲಗೋರಿ ಅಸೋಸಿಯೇಷನ್ ಆಶ್ರಯದಲ್ಲಿ ಕೆ.ವಿ.ಜಿ ಸುಳ್ಯ ಹಬ್ಬದ ಪ್ರಯುಕ್ತ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆದ ರಾಜ್ಯ ಮಟ್ಟದ ಆಹ್ವಾನಿತ ಹೊನಲು ಬೆಳಕಿನ ಲಗೋರಿ ಪಂದ್ಯಾಟದಲ್ಲಿ ಗರುಡ ಚೊಕ್ಕಾಡಿ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿತು.

ಎಂಟು ತಂಡಗಳು ಭಾಗವಹಿಸಿದ ಲೀಗ್ ಮಾದರಿಯ ಪಂದ್ಯಾಟದಲ್ಲಿ ವಿದ್ಯಾರಶ್ಮಿ ವಿದ್ಯಾಲಯ ದ್ವಿತೀಯ ಸ್ಥಾನ, ಹನುಮಾನ್ ಲಗೋರಿಯನ್ ಮಂಗಳೂರು ತಂಡ ತೃತೀಯ ಸ್ಥಾನ ಮತ್ತು ಚಿಗುರು ಯುವಕ ಮಂಡಲ ಪೆರಾಜೆ ಚತುರ್ಥ ಸ್ಥಾನ ಪಡೆದುಕೊಂಡಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?
May 17, 2026
9:00 PM
by: ಅರುಣ್‌ ಕುಮಾರ್ ಕಾಂಚೋಡು
ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ
May 17, 2026
8:03 PM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ
May 17, 2026
7:48 PM
by: ದ ರೂರಲ್ ಮಿರರ್.ಕಾಂ
ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ
May 17, 2026
2:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror