ಸುಳ್ಯ: ಸುಳ್ಯ ತಾಲೂಕು ಲಗೋರಿ ಅಸೋಸಿಯೇಶನ್, ದ.ಕ.ಜಿಲ್ಲಾ ಲಗೋರಿ ಅಸೋಸಿಯೇಷನ್ ಆಶ್ರಯದಲ್ಲಿ ಕೆ.ವಿ.ಜಿ ಸುಳ್ಯ ಹಬ್ಬದ ಪ್ರಯುಕ್ತ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆದ ರಾಜ್ಯ ಮಟ್ಟದ ಆಹ್ವಾನಿತ ಹೊನಲು ಬೆಳಕಿನ ಲಗೋರಿ ಪಂದ್ಯಾಟದಲ್ಲಿ ಗರುಡ ಚೊಕ್ಕಾಡಿ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿತು.
ಎಂಟು ತಂಡಗಳು ಭಾಗವಹಿಸಿದ ಲೀಗ್ ಮಾದರಿಯ ಪಂದ್ಯಾಟದಲ್ಲಿ ವಿದ್ಯಾರಶ್ಮಿ ವಿದ್ಯಾಲಯ ದ್ವಿತೀಯ ಸ್ಥಾನ, ಹನುಮಾನ್ ಲಗೋರಿಯನ್ ಮಂಗಳೂರು ತಂಡ ತೃತೀಯ ಸ್ಥಾನ ಮತ್ತು ಚಿಗುರು ಯುವಕ ಮಂಡಲ ಪೆರಾಜೆ ಚತುರ್ಥ ಸ್ಥಾನ ಪಡೆದುಕೊಂಡಿತು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…