ರಾಜ್ಯಾದ್ಯಂತ ಶಿಕ್ಷಕರ ಪ್ರತಿಭಟನೆ : ಸುಳ್ಯದಲ್ಲೂ ಕೆಲವು ಶಾಲೆಗಳಲ್ಲಿ ಪಾಠವಿಲ್ಲ..!

July 9, 2019
10:41 AM

ಸುಳ್ಯ: ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯದ  ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ  ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ  ಸುಳ್ಯ ತಾಲೂಕಿನಿಂದಲೂ ಹಲವು ಶಿಕ್ಷಕರು ಸಾಮೂಹಿಕ ರಜೆ ಹಾಕಿ ಪ್ರತಿಭಟನೆಗೆ ತೆರಳಿದ ಹಿನ್ನೆಲೆಯಲ್ಲಿ  ಕೆಲವು ಶಾಲೆಗಳ ಬೀಗ ತೆರೆಯಲಿಲ್ಲ. ಆದರೆ ಅತಿಥಿ ಶಿಕ್ಷಕರು ಶಾಲೆಗೆ ಆಗಮಿಸಿ ಪಾಠ ಹಾಗೂ ಮಕ್ಕಳ ಸುರಕ್ಷತೆ ಕಡೆಗೆ ಗಮನನೀಡುತ್ತಾರೆ. ಪಾಠಪ್ರವಚನಗಳು ಮಾತ್ರಾ ನಡೆಯುತ್ತಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ
July 26, 2026
2:49 PM
by: ಸಾಯಿಶೇಖರ್ ಕರಿಕಳ
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror