ಪುತ್ತೂರು: ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ನಡೆಸಿದ ಸೀನಿಯರ್ ಗ್ರೇಡ್ ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಭಾಮಿನಿ ಕೆ ಭಟ್ ರಾಜ್ಯ ಮಟ್ಟದಲ್ಲಿ ಹತ್ತನೇ ರಾಂಕ್ ಗಳಿಸಿದ್ದಾರೆ.
ಇವರು ಪುತ್ತೂರಿನ ದರ್ಬೆಯ ಡಾ| ರವಿಪ್ರಕಾಶ್ ಕೆ ಮತ್ತು ವಿಜಯಸರಸ್ವತಿ ದಂಪತಿಗಳ ಪುತ್ರಿ. ಇವರು ಪುತ್ತೂರಿನ ಉಮಾಮಹೇಶ್ವರ ಸಂಗೀತ ಕಲಾ ಶಾಲೆಯ ಗುರುಗಳಾದ ಶ್ರೀಮತಿ ವಿದ್ಯಾ ಈಶ್ವರಚಂದ್ರರವರ ಶಿಷ್ಯೆ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ,ಪ್ರಾಂಶುಪಾಲರು ಮತ್ತು ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…
ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…