ರಾಜ್ಯ ಮಟ್ಟದ ಯುವಜನ ಮೇಳ

February 12, 2020
8:31 PM

ಮಂಗಳೂರು :2019-20 ನೇ  ಸಾಲಿನ  ರಾಜ್ಯ   ಮಟ್ಟದ  ಯುವಜನ   ಮೇಳವನ್ನು ಫೆ.14 ರಿಂದ 16 ವರೆಗೆ ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ  ನಡೆಯಲಿದೆ.

ಮೈಸೂರು ವಿಭಾಗ ಮಟ್ಟದ ಯುವಜನ ಮೇಳದಲ್ಲಿ  ಭಾಗವಹಿಸಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ಮಾತ್ರ  ರಾಜ್ಯ ಮಟ್ಟದ ಯುವಜನ ಮೇಳದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.

ವಿಜೇತ ಸ್ಪರ್ಧಾಳುಗಳು ಫೆ.14 ರಂದು ಬೆಳಿಗ್ಗೆ 11  ಗಂಟೆಯ ಒಳಗಾಗಿ ಗಜೇಂದ್ರಗಡದಲ್ಲಿ ಎ.ಪಿ.ಎಂ.ಸಿ. ಎದುರುಗಡೆ ನಿರ್ಮಾಣವಾದ ಮುಖ್ಯ ವೇದಿಕೆಯಲ್ಲಿ ನೋಂದಾಯಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ.ಜಿಲ್ಲೆ, ಮಂಗಳೂರು, ದೂರವಾಣಿ ಸಂಖ್ಯೆ 0824-2451264 ನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ
August 8, 2026
6:08 AM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ
July 18, 2026
8:59 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror