ಸುಳ್ಯ: ಆಮ್ ಆದ್ಮಿ ಪಾರ್ಟಿಯ ಯುವ ಘಟಕವಾದ ಆಪ್ ಯೂತ್ ವಿಂಗ್ ಮತ್ತು ವಿದ್ಯಾರ್ಥಿ ಘಟಕವಾದ ಸಛಾತ್ರ ಯುವ ಸಂಘರ್ಷ ಸಮಿತಿಯ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾಗಿ ಆಮ್ ಆದ್ಮಿ ಪಕ್ಷದ ಸುಳ್ಯ ವಿಧಾನ ಸಭಾ ಕ್ಷೇತ್ರದ ಸಂಚಾಲಕ ಅಶೋಕ್ ಎಡಮಲೆ ನೇಮಕ ಗೊಂಡಿದ್ದಾರೆ.ರಾಜ್ಯ ಸಂಚಾಲಕ ಹಾಗು ರಾಷ್ಟ್ರೀಯ ವಕ್ತಾರ ಪೃಥ್ವಿ ರೆಡ್ಡಿ ಅಶೋಕ್ ಎಡಮಲೆಯವರನ್ನು ನೇಮಕಗೊಳಿಸಿ ಆದೇಶ ಮಾಡಿದ್ದಾರೆ.
ಬೆಂಗಳೂರು ವಿಜಯನಗರದ ಆಮ್ ಆದ್ಮಿ ಪಕ್ಷದ ಕಚೇರಿ ಆವರಣದಲ್ಲಿ ನಡೆದ 73 ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸೆಹನಿ ನೇಮಕಾತಿ ಪತ್ರವನ್ನು ಅಶೋಕ ಎಡಮಲೆ ಅವರಿಗೆ ನೀಡಿದರು.
ಇದೇ ಸಂದರ್ಭದಲ್ಲಿ ಚೇತನ ದಾಸರಳ್ಳಿ, ಸಮೀರ್ ಆಝಾದ್ ಹೊಸಕೋಟೆ, ಅವರಿಗೆ ಯುವ ಘಟಕ, ವಿದ್ಯಾರ್ಥಿ ಘಟಕ ರಾಜ್ಯ ಸಮಿತಿ ಸದಸ್ಯರಾಗಿ ಮತ್ತು ಜಗದೀಶ್ ವಿ ಸದಮ್ ಅವರನ್ನು ರಾಜ್ಯ ಮಾಧ್ಯಮದ ವಕ್ತಾರರನ್ನಾಗಿ ನೇಮಕ ಪತ್ರ ನೀಡಲಾಯಿತು.
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…