ಮಂಗಳೂರು: ರಾಜ್ಯ ಸಮ್ಮೇಳನದ ಪೋಸ್ಟರ್ ನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಬಿಡುಗಡೆ ಮಾಡಿದರು .
ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಪೋಸ್ಟರ್ ಬಿಡುಗಡೆ ಮಾಡಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಸಮ್ಮೇಳನದ ಸಂಚಾಲಕ ಜಗನ್ನಾಥ ಶೆಟ್ಟಿ ಬಾಳ,
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಕೆ. ಆನಂದ ಶೆಟ್ಟಿ ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel