ರಾಜ್ಯ ಸರಕಾರ ಉಳಿಯುತ್ತೋ….? ಬೀಳುತ್ತೋ….?

July 18, 2019
10:58 AM

ಬೆಂಗಳೂರು: ರಾಜ್ಯ ಸರಕಾರದ ಉಳಿಯುತ್ತೋ… ? ಬೀಳುತ್ತೋ…? ಹೀಗೊಂದು ಪ್ರಶ್ನೆಗೆ ಕೆಲವೇ ಕ್ಷಣದಲ್ಲಿ ಉತ್ತರ ಸಿಗಲಿದೆ.  ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಶ್ವಾಸಮತ ಯಾಚನೆ ಮಾಡಲಿದ್ದು, ಬಳಿಕ ಸರಕಾರದ ಭವಿಷ್ಯ ನಿರ್ಧಾರವಾಗಲಿದೆ. ಇಂದಿನ ಸದನ ಕಲಾಪ ವೀಕ್ಷಣೆಗೆ ರಾಜ್ಯಪಾಲರ ಕಚೇರಿಯಿಂದ ಪ್ರತಿನಿಧಿಗಳು ಆಗಮಿಸಿದ್ದಾರೆ. ಎಲ್ಲಾ ಕಲಾಪಗಳನ್ನು ವೀಕ್ಷಣೆ ಮಾಡಿ ರಾಜ್ಯಪಾಲರಿಗೆ ವರದಿ ನೀಡಲಿದ್ದಾರೆ.

ಕಾಂಗ್ರೆಸ್-ಜೆಡಿಎಸ್‌ ಮೈತ್ರಿ ಸರ್ಕಾರದ 15 ಶಾಸಕರು ರಾಜೀನಾಮೆ ನೀಡಿದ್ದಾರೆ, ಇಬ್ಬರು ಪಕ್ಷೇತರರು ಬೆಂಬಲ ವಾಪಸ್ ಪಡೆದಿದ್ದಾರೆ. ಹೀಗಾಗಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿದ್ದು,  ಸರಕಾರ  ಉಳಿಸಿಕೊಳ್ಳಲು ಪ್ರಯತ್ನ ನಡೆಯುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ
July 30, 2026
8:38 PM
by: ದ ರೂರಲ್ ಮಿರರ್.ಕಾಂ
ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ
July 29, 2026
6:42 AM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ
ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror