ನವದೆಹಲಿ: ಅಯೋಧ್ಯೆ ತೀರ್ಪು ಪ್ರಕಟವಾಗುತ್ತಿದೆ. ರಾಮಮಂದಿರ ಕಟ್ಟಲು ಗ್ರೀನ್ ಸಿಗ್ನಲ್ ನೀಡಲಾಗಿದ್ದು ವಿವಾದಿತ ಜಮೀನು ಅಯೋಧ್ಯಾದ ವಿವಾದಿತ ಭೂಮಿ ರಾಮಜನ್ಮಭೂಮಿ ನ್ಯಾಸ ಟ್ರಸ್ಟಿಗೆ ಹಾಗೂ ಸುನ್ನಿ ವಕ್ಫ್ ಬೋರ್ಡ್ ಗೆ 5 ಎಕ್ರೆ ಜಾಗವನ್ನು 3 ತಿಂಗಳೊಳಗೆ ನೀಡಲು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ. ರಾಮಮಂದಿರ ನಿರ್ಮಾಣದ ಹೊಣೆಯನ್ನು ಸರಕಾರ ಹೊರಬೇಕು ಹಾಗೂ ಇದಕ್ಕಾಗಿ ಯೋಜನೆ ರೂಪಿಸಬೇಕು ಎಂದು ಸೂಚನೆ ನೀಡಿದೆ.ವಿವಾದಿತ ರಾಮಮಂದಿರ ನಿರ್ಮಾಣ ಮಾಡಲು ರಾಮಜನ್ಮಭೂಮಿ ನ್ಯಾಸ್ ಅಲ್ಲದೆ ಪ್ರತ್ಯೇಕ ಟ್ರಸ್ಟ್ ರಚನೆ ಆಗಬೇಕಿದೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…