ಮಂಗಳೂರು: ರಾಮಸೇನಾ ದ.ಕ ಜಿಲ್ಲೆಯ ಕಟೀಲು ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ರಾಮಸೇನೆಯ ಸಂಸ್ಥಾಪಕ ಅಧ್ಯಕ್ಷರಾದ ಪ್ರಸಾದ್ ಅತ್ತಾವರ್ ಅವರು ಉದ್ಘಾಟಿಸಿದರು. ವೇದಿಕೆಯಲ್ಲಿ ರಾಮಸೇನಾ ರಾಜ್ಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಶೆಟ್ಟಿ ಓದೂರು, ಮುಖಂಡರಾದ ಕಿರಣ್ ಶೆಟ್ಟಿ ಕಟೀಲ್, ಸೂರಜ್ ಕಟೀಲ್ ಹಾಗೂ ರಾಮ ಸೇನಾ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಮಸೇನೆ ಕಟೀಲು ಘಟಕದ ಆಯ್ಕೆಯಾದ ಪದಾಧಿಕಾರಿಗಳು:
ಅಧ್ಯಕ್ಷರು: ದೀಪಕ್ ಕಟೀಲು
ಉಪಾಧ್ಯಕ್ಷರು: ರಮಾನಂದ ಕಟೀಲು
ಕಾರ್ಯದರ್ಶಿ -ಪ್ರಥಮ್ ಕಾಪಿಕಾಡ್
ಉಪಕಾರ್ಯದರ್ಶಿ : ಮಧುಸೂದನ್ ಕಟೀಲು
ಸಂಘಟನೆ ಕಾರ್ಯದರ್ಶಿ : ಕೃತಿಕ್ ಕಟೀಲ್
ಸಲಹೆಗಾರರು :ಕಿರಣ್ ಶೆಟ್ಟಿ ಕಟೀಲ್, ಸೂರಜ್ ಕಟೀಲ್ ಆಯ್ಕೆಯಾದರು.
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಯು.ಜಿ. ರಾಧ ಭಟ್ ಅವರು ಸುಮಾರು 18…