ರಾಷ್ಟ್ರಮಟ್ಟಕ್ಕೆ ಆಯ್ಕೆ

October 29, 2019
3:02 PM

ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ರಾಜ್ಯಮಟ್ಟದ ಚೆಸ್ ಪಂದ್ಯಾವಳಿಯ 14ರ ವಯೋಮಾನದ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕು. ಸಂಹಿತಾ ಶರ್ಮ ಬಿ.ಎಸ್‍ ಇವರು ಸ್ಟೇಟ್‍ ಚಾಂಪಿಯನ್ ಆಗಿ ರಾಷ್ಟ್ರಮಟ್ಟ ಎಸ್. ಜಿ.ಎಫ್.ಐ ಕ್ರೀಡಾಕೂಟಕ್ಕೆಆಯ್ಕೆಯಾಗಿದ್ದಾರೆ.

ಇವರು ಟೀಮ್‍ ಕ್ಯಾಪ್ಟನ್ ಆಗಿ ರಾಷ್ಟ್ರಮಟ್ಟದಲ್ಲಿ ಇವರ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರು ರಾಜೇಶ್‍ ಕೃಷ್ಣಪ್ರಸಾದ್ ಮತ್ತು ಸೀಮಾ ಶರ್ಮ ದಂಪತಿಗಳ ಪುತ್ರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!
April 15, 2026
2:01 PM
by: ಸಾಯಿಶೇಖರ್ ಕರಿಕಳ
ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!
April 15, 2026
8:02 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ
April 15, 2026
7:47 AM
by: ದ ರೂರಲ್ ಮಿರರ್.ಕಾಂ
ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ
April 14, 2026
6:07 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror