ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ರಾಜ್ಯಮಟ್ಟದ ಚೆಸ್ ಪಂದ್ಯಾವಳಿಯ 14ರ ವಯೋಮಾನದ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕು. ಸಂಹಿತಾ ಶರ್ಮ ಬಿ.ಎಸ್ ಇವರು ಸ್ಟೇಟ್ ಚಾಂಪಿಯನ್ ಆಗಿ ರಾಷ್ಟ್ರಮಟ್ಟ ಎಸ್. ಜಿ.ಎಫ್.ಐ ಕ್ರೀಡಾಕೂಟಕ್ಕೆಆಯ್ಕೆಯಾಗಿದ್ದಾರೆ.
ಇವರು ಟೀಮ್ ಕ್ಯಾಪ್ಟನ್ ಆಗಿ ರಾಷ್ಟ್ರಮಟ್ಟದಲ್ಲಿ ಇವರ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರು ರಾಜೇಶ್ ಕೃಷ್ಣಪ್ರಸಾದ್ ಮತ್ತು ಸೀಮಾ ಶರ್ಮ ದಂಪತಿಗಳ ಪುತ್ರಿ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…