ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಗ್ರಾಮ ಪಂಚಾಯತ್ ಅರಂತೋಡು ಸಹಯೋಗದೊಂದಿಗೆ ರಾಷ್ಟ್ರೀಯ ಮಹಿಳಾ ದಿನ ಅರಂತೋಡು ಅಂಗನವಾಡಿಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಅನ್ವಾ ರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ವತಿಯಿಂದ ಅರಂತೋಡು ಅಂಗನವಾಡಿಗೆ ಚಯರ್ ನ್ನು ಹಸ್ತಾಂತರಿಸಲಾಯಿತು.
ಸಮಾರಂಭ ದಲ್ಲಿ ಅಂಗನವಾಡಿ ಮೆಲ್ವಿಚಾರಕಿ ದೀಪಿಕಾರವರು ಸಭೆಯಲ್ಲಿ ಮಾತನಾಡಿದರು. ತೊಡಿಕಾನ ಅಂಚೆ ಪಾಲಕ ದೇವಪ್ಪ ಹೈದಂಗೂರು, ಅರಂತೋಡು ಅಂಗನವಾಡಿ ಶಿಕ್ಷಕಿ ಹೊನ್ನಮ್ಮ, ಸಂಸ್ಥೆಯ ಕಾರ್ಯದರ್ಶಿ ಫಸೀಲು, ಜಮಾ ಅತ್ ಅಧ್ಯಕ್ಷ ಅಬ್ದುಲ್ ಖಾದರ್ ಪಠೇಲ್, ಕಾರ್ಯದರ್ಶಿ ಅಶ್ರಫ್ ಗುಂಡಿ, ಅನ್ವರ್ ಕೆ.ಎಮ್ , ಸಂಸ್ಥೆಯ ಸದಸ್ಯ ಜವಾದ್ ಪಾರೆಕ್ಕಲ್ , ತಾಜುದ್ದೀನ್ ಅರಂತೋಡು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮೆಲ್ವಿಚಾರಕಿ ದೀಪಿಕಾ ಪ್ರತಿಜ್ಞೆಯನ್ನು ಭೋದಿಸಿದರು. ಅರಂತೋಡು ಅಂಗನವಾಡಿ ಶಿಕ್ಷಕಿ ಹೊನ್ನಮ್ಮ ಸ್ವಾಗತಿಸಿ ,ವಂದಿಸಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…