ರಾಷ್ಟ್ರೀಯ ಯೂತ್ ಕಾಂಗ್ರೆಸ್ ಅಧ್ಯಕ್ಷರಿಗೆ ಅಭಿನಂದನೆ

August 23, 2019
3:18 PM

ಸುಳ್ಯ:ಇಂಡಿಯನ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಕರ್ನಾಟಕ ಮೂಲದವರಾದ ಶ್ರೀನಿವಾಸ್ ಅವರನ್ನು ಕೆ. ಪಿ. ಸಿ. ಸಿ ಯ ಮಾಜಿ ಕಾರ್ಯದರ್ಶಿ ಟಿ. ಎಂ. ಶಾಹಿದ್ ತೆಕ್ಕಿಲ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ಅವರು ದೆಹಲಿಯ ರೈಸಿನ ರಸ್ತೆ ಯಲ್ಲಿರುವ ಯೂತ್ ಕಾಂಗ್ರೆಸ್ ನ ಕೇಂದ್ರ ಕಚೇರಿಗೆ ಬೇಟಿ ನೀಡಿ ಅಭಿನಂದಿಸಲಾಯಿತು.ಇದೇ ಸಂದರ್ಭ  ದಕ್ಷಿಣ ಕನ್ನಡ ಜಿಲ್ಲೆಗೆ ಬೇಟಿ ನೀಡಲು ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ  ಜೆಬಿ ಮೆಹತರ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ
March 12, 2026
9:11 PM
by: ದ ರೂರಲ್ ಮಿರರ್.ಕಾಂ
ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ
March 12, 2026
8:31 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ
March 12, 2026
11:48 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror