ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ನಾಯಕರು ಅರಂತೋಡು ಕಾಂಗ್ರೆಸ್ ಮುಖಂಡ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ.ಶಹೀದ್ ರವರ ತೆಕ್ಕಿಲ್ ಮನೆಗೆ ಭೇಟಿ ನೀಡಿದರು.
ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ಮೈಸೂರು ವಿಭಾಗ ಮತ್ತು ಗುಲ್ಬರ್ಗಾ ವಿಭಾಗ ಉಸ್ತುವಾರಿ ಅಡ್ವಕೇಟ್ ವಿದ್ಯಾ ಬಾಲಕೃಷ್ಣ , ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಕೆಂಪೇರಾಜ್ ಗೌಡ, ಎನ್.ಎಸ್.ಯು.ಐ. ಕೋಡಿನೆಟರ್ ಅಡ್ವಕೇಟ್ ಸಿ.ವಿ.ಅದಿಲ್ ತೆಕ್ಕಿಲ್,ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಸ್.ಪಿ. ಹನೀಫ್ ,ಕನಕಪುರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸತೀಶ್ , ಸುಳ್ಯ ವಿಧಾನ ಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದೀಕ್ , ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶರೀಫ್ ,ಆರ್.ಕೆ.ಮಹಮ್ಮದ್ ಅರಂತೋಡು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಅಶ್ರಫ್ ಗುಂಡಿ,ಎಸ್.ಎ.ಹಾರೀಸ್,ಟಿ.ಎಮ್.ಶಾಝ್ ತೆಕ್ಕಿಲ್, ಅರಂತೋಡು ವಲಯ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ತಾಜುದ್ದೀನ್ ಅರಂತೋಡು ಮುಂತಾದವರು ಉಪಸ್ಥಿತರಿದ್ದರು .
ಅತಿಥಿಗಳನ್ನು ಪೇಟ ಹಾರ ಶಾಲು ಹೊದಿಸಿ ಟಿ.ಎಮ್ .ಶಹೀದ್ ಸನ್ಮಾನಿಸಿದರು .
ನಮಗೆ ಸಂಬಂಧಿಸಿದ್ದ ಅಲ್ಲ, ಕಾನೂನು ಇದೆ, ಇಲಾಖೆಗಳು ಇವೆ, ತನಿಖೆಯಾಗುತ್ತಿದೆ. ಹೀಗಾಗಿ ಮಾತನಾಡಬಾರದು,…
ನರೇಗಾ ಸೇರಿದಂತೆ ಇತರೆ ಗ್ರಾಮೀಣ ಕೆಲಸಗಳಲ್ಲಿ ದುಡಿಯುವ ಮಹಿಳೆಯರ ನೆರವಿಗೆ ಬಂದಿರುವ ರಾಜ್ಯ…
ಕಳೆದ 11 ವರ್ಷಗಳಲ್ಲಿ ಎನ್ ಡಿಎ ಸರ್ಕಾರ ರೈತರ ಆದಾಯ ದ್ವಿಗುಣ ಮತ್ತು…
ಕೃಷಿ ಬದುಕಿನ ಮಹಿಳೆಯೊಬ್ಬರು ತನ್ನದೇ ಕೃಷಿ ಚಟುವಟಿಕೆಯಲ್ಲಿ ಯಾವುದೇ ಸಂಕೋಚ ತೋರದೆ, ಅಡಿಕೆ…
ಮಂಗಳವಾರ ಉತ್ತರಾಖಂಡದ ಗುಡ್ಡಗಾಡು ರಾಜ್ಯದ ಧರಾಲಿ ಜಿಲ್ಲೆಯಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದೆ. ಖೀರ್…
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ…