Advertisement
ನಮ್ಮೂರ ಸುದ್ದಿ

ರಾಷ್ಟ್ರೀಯ ಯೂತ್ ಕಾಂಗ್ರೆಸ್ ನಾಯಕರು ತೆಕ್ಕಿಲ್ ಗೆ ಭೇಟಿ

Share

ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ನಾಯಕರು ಅರಂತೋಡು ಕಾಂಗ್ರೆಸ್ ಮುಖಂಡ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ.ಶಹೀದ್ ರವರ ತೆಕ್ಕಿಲ್ ಮನೆಗೆ ಭೇಟಿ ನೀಡಿದರು.

ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ಮೈಸೂರು ವಿಭಾಗ ಮತ್ತು ಗುಲ್ಬರ್ಗಾ ವಿಭಾಗ ಉಸ್ತುವಾರಿ ಅಡ್ವಕೇಟ್  ವಿದ್ಯಾ ಬಾಲಕೃಷ್ಣ , ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಕೆಂಪೇರಾಜ್ ಗೌಡ, ಎನ್.ಎಸ್.ಯು.ಐ. ಕೋಡಿನೆಟರ್ ಅಡ್ವಕೇಟ್ ಸಿ.ವಿ.ಅದಿಲ್ ತೆಕ್ಕಿಲ್,ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಸ್.ಪಿ. ಹನೀಫ್ ,ಕನಕಪುರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸತೀಶ್ , ಸುಳ್ಯ ವಿಧಾನ ಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದೀಕ್ , ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶರೀಫ್ ,ಆರ್.ಕೆ.ಮಹಮ್ಮದ್ ಅರಂತೋಡು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಅಶ್ರಫ್ ಗುಂಡಿ,ಎಸ್.ಎ.ಹಾರೀಸ್,ಟಿ.ಎಮ್.ಶಾಝ್ ತೆಕ್ಕಿಲ್, ಅರಂತೋಡು ವಲಯ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ತಾಜುದ್ದೀನ್ ಅರಂತೋಡು ಮುಂತಾದವರು ಉಪಸ್ಥಿತರಿದ್ದರು .‌

ಅತಿಥಿಗಳನ್ನು ಪೇಟ ಹಾರ ಶಾಲು ಹೊದಿಸಿ ಟಿ.ಎಮ್ .ಶಹೀದ್ ಸನ್ಮಾನಿಸಿದರು .

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

15 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

1 day ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

1 day ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

1 day ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

1 day ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

1 day ago