Advertisement
ಸುದ್ದಿಗಳು

ರೆಂಜಾಳ : ಮೆಸ್ಕಾಂ ಸಿಬ್ಬಂದಿಗಳಿಗೆ ಸನ್ಮಾನ

Share
ಸುಳ್ಯ:ರೆಂಜಾಳ ಶ್ರೀ ಶಾಸ್ತಾವು ಯುವಕ ಮಂಡಲ ಇದರ ಪದಗ್ರಹಣ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಆ.೨೫ ರಂದು ನಡೆಯಿತು. ಈ ಸಂದರ್ಭದಲ್ಲಿ ಮೆಸ್ಕಾಂ ನ ಅರಂತೋಡು ಶಾಖೆಯ ನೆಲ್ಲೂರು ಕೆಮ್ರಾಜೆ ಮತ್ತು ಮರ್ಕಂಜ ವ್ಯಾಪ್ತಿಯ ಬೆಟ್ಟ ಕ್ಯಾಂಪ್ ನಲ್ಲಿ ‌ನಿರಂತರ ವಿದ್ಯುತ್ ನೀಡುವಲ್ಲಿ ಸಲ್ಲಿಸಿದ  ಕರ್ತವ್ಯ ನಿಷ್ಠೆ ಹಾಗೂ  ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಪವರ್ ಮ್ಯಾನ್ ಗಳಾದ ಜಗದೀಶ್ ಮತ್ತು ರಾಚಯ್ಯ ರನ್ನು ಗಣ್ಯರ ಉಪಸ್ಥಿತಿ ಯಲ್ಲಿ ಸನ್ಮಾನಿಸಲಾಯಿತು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

5 minutes ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

1 hour ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

8 hours ago

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

9 hours ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

9 hours ago

ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…

11 hours ago