ಬೆಳ್ಳಾರೆ: 2018-19ನೇ ಸಾಲಿನ ಸಮಸ್ತ ಕೇರಳ ವಿದ್ಯಾಭ್ಯಾಸ ಬೋರ್ಡ್ ನಡೆಸಿದ 5ನೇ ತರಗತಿಯ ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿ ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸದ ವಿದ್ಯಾರ್ಥಿನಿ ಆಯಿಷತ್ ನಾಝ್ 459 ಅಂಕಗಳೊಂದಿಗೆ ಡಿಸ್ಟಿಂಕ್ಷನಿನಲ್ಲಿ ಉತ್ತೀರ್ಣಗೊಂಡಿದ್ದರು.
ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿನಿ ಆಯಿಷತ್ ನಾಝ್ 9 ಅಂಕಗಳು ಹೆಚ್ಚು ಪಡೆದಿದ್ದು, ಒಟ್ಟು 468 ಅಂಕಗಳೊಂದಿಗೆ ಸುಳ್ಯ ರೇಂಜ್ ಮಟ್ಟದಲ್ಲಿ ದ್ವಿತೀಯ ಸ್ಥಾನಿಯಾಗಿರುತ್ತಾರೆ ಎಂದು ಹಿದಾಯತುಲ್ ಇಸ್ಲಾಂ ಮದರಸದ ಸದರ್ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ತಿಳಿಸಿದ್ದಾರೆ. ಇವರು ಉದ್ಯಮಿ ನಝೀರ್ ಶೂಬಿಝ್ ಬೆಳ್ಳಾರೆ ಅವರ ಪುತ್ರಿಯಾಗಿದ್ದಾರೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…