ರೈತ ಸಂಘದ ಸದಸ್ಯರಿಂದ ಶಾಸಕರ ಭೇಟಿ

October 22, 2019
8:51 PM

ಸುಳ್ಯ: ಸುಳ್ಯ ತಾಲೂಕು ರೈತ ಸಂಘದ ಸದಸ್ಯರು ಶಾಸಕರಾದ ಎಸ್ ಅಂಗಾರ ಇವರನ್ನು ತಾಲೂಕು ಕಚೇರಿಯಲ್ಲಿ ಭೇಟಿ ಮಾಡಿ ಕೊಳೆರೋಗದ ಹಣ ಮಂಜೂರುಗೊಂಡಿದ್ದರೂ ರೈತರ ಖಾತೆಗೆ ಹಣ ಜಮೆ ಆಗದಿರುವ ವಿಷಯವನ್ನು ಪ್ರಸ್ತಾಪಿಸಿದ್ದರು . ಇದಕ್ಕೆ ಮಾನ್ಯ ಶಾಸಕರು ತೋಟಗಾರಿಕೆ ಇಲಾಖಾ ಅಧಿಕಾರಿಗಳು ಮತ್ತು ತಹಶೀಲ್ಧಾರ್ ಅವರಿಗೆ ದೂರವಾಣಿ ಕರೆ ಮಾಡಿ ಕೂಡಲೆ ಯಾರಿಗೆಲ್ಲ ಹಣ ಜಮೆ ಅಗಲಿಲ್ಲವೋ ಮತ್ತು ದಾಖಲೆಗಳ ತೊಂದರೆ ಇದ್ದಲ್ಲಿ ಕೂಡಲೆ ಸಂಬಂದಪಟ್ಟ ಅಧಿಕಾರಿಗಳು ಸರಿಪಡಿಸಿ ವರದಿ ನೀಡುವಂತೆ ತಿಳಿಸಿರುತ್ತಾರೆ . ಈ ಸಂದರ್ಭದಲ್ಲಿ ರೈತ ಸಂಘದ ಸದಸ್ಯರಾದ ಧರ್ಮಪಾಲ ಗೌಡ ಕೊಯಿಂಗಾಜೆ , ಮನ್ಮಥ ಗೌಡ ಕುಡೆಕಲ್ಲು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ
March 6, 2026
4:13 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror