ರೈತ ಸಂಘ ಐವರ್ನಾಡು ಘಟಕದ ಕಚೇರಿ ಉದ್ಘಾಟನೆ

December 16, 2019
9:32 PM

ಸುಳ್ಯ‌: ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆಯ ಐವರ್ನಾಡು ಗ್ರಾಮ ಘಟಕದ ಕಚೇರಿ ಉದ್ಘಾಟನೆ ಡಿ.16 ರಂದು ನಡೆಯಿತು. ರೈತ ಸಂಘದ ತಾಲೂಕು ಘಟಕ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ದೀಪ ಬೆಳಗಿಸಿ ಉದ್ಘಾಟಿಸಿದರು. ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು ರೈತ ಸಂಘಟನೆ ಬಗ್ಗೆ ಮಾಹಿತಿ ನೀಡಿದರು. ನೂಜಾಲು ಪದ್ಮನಾಭ ಸಭೆಯ ಅಧ್ಯಕ್ಷತೆ ವಹಿಸಿದ್ದರು .

ವೇದಿಕೆಯಲ್ಲಿ ಎಪಿಎಂಸಿ ಸದಸ್ಯರಾದ ನವೀನ ಸಾರಕೆರೆ, ರೈತ ಶ್ರಮಿಕರ ಸಹಕಾರಿ ಸಂಘದ ಅಶೋಕ್ ಎಡಮಲೆ, ಗೌರವ ಅಧ್ಯಕ್ಷ ಕೃಷ್ಣಪ್ಪ ನೆಕ್ರಾಪ್ಪಾಡಿ, ಖಜಾಂಜಿ ಭರತ್ ಕುಮಾರ್ ಐವರ್ನಾಡು ಭಾಗವಹಿಸಿದ್ದರು. ಡಿ. 17 ರಂದು ಮಂಗಳೂರಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಸುಳ್ಯ ತಾಲುಕಿನ ಹೆಚ್ಚು ರೈತರು ಭಾಗವಹಿಸಬೇಕೆಂದು ರೈತ ಸಂಘದ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ. ರೈತರ ಸಾಲ ಮನ್ನಾ ಹಾಗು ಇತರ 19 ಬೇಡಿಕೆಗಳ ಈಡೇರಿಕೆಗೆ ಹೋರಾಟ ನಡೆಯಲಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror