ರೈಲ್ವೇ ಸೇವೆಗಳು ಅನಿರ್ದಿಷ್ಟಾವಧಿಗೆ ಸ್ಥಗಿತ | ವಿಶೇಷ ರೈಲುಗಳ ಸೇವೆಗಳು ಮಾತ್ರ ಲಭ್ಯ

August 11, 2020
9:57 PM

ನವದೆಹಲಿ :ಮುಂದಿನ ಸೂಚನೆ ಬರುವವರೆಗೂ ಎಲ್ಲಾ ಸಾಮಾನ್ಯ ಪ್ರಯಾಣಿಕ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಭಾರತೀಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ.  230 ವಿಶೇಷ ರೈಲುಗಳು ಸೇವೆಗಳು ಮುಂದುವರೆಯಲಿದ್ದು  ಅಗತ್ಯದ ಆಧಾರದ ಮೇಲೆ  ಹೆಚ್ಚುವರಿ ವಿಶೇಷ ರೈಲುಗಳನ್ನು ಓಡಿಸುವ ಬಗ್ಗೆ ಸಕಾಲದಲ್ಲಿ  ನಿರ್ಧರಿಸಲಾಗುತ್ತದೆ ಎಂದು ಭಾರತೀಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?
April 22, 2026
2:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror